
ಪ್ರಗತಿವಾಹಿನಿ ಸುದ್ದಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಉತ್ತರ ಪ್ರದೇಶದ ಸುಲ್ತಾನ್ ಪುರ ಕೋರ್ಟ್ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾದಿದೆ. 2018ರಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಸುಲ್ತಾನ್ ಪುರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ