
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರಾದ ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ