*ರಾಹುಲ್ ಗಾಂಧಿ ಜನ್ಮದಿನ: ವಿಶೇಷ ಚೇತನರಿಗೆ ಗಾಲಿಕುರ್ಚಿ, ಲ್ಯಾಪ್ ಟಾಪ್ ವಿತರಣೆ*

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಸಮಾಜದ ಎಲ್ಲಾ ವರ್ಗದವರಿಗೂ ರಕ್ಷಣೆ ಸಿಗಬೇಕು, ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂಬುದು ರಾಹುಲ್ ಗಾಂಧಿ ಅವರ ಸಂದೇಶ. ಈ ದೇಶದ ರಕ್ಷಣೆಗೆ ಮುಂದಾಗಿರುವ ರಾಹುಲ್ ಗಾಂಧಿ ಅವರಿಗೆ ದೇವರು ಆರೋಗ್ಯ, ಸಂತೋಷ ಸಿಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಕೋರಿದರು. ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ … Continue reading *ರಾಹುಲ್ ಗಾಂಧಿ ಜನ್ಮದಿನ: ವಿಶೇಷ ಚೇತನರಿಗೆ ಗಾಲಿಕುರ್ಚಿ, ಲ್ಯಾಪ್ ಟಾಪ್ ವಿತರಣೆ*