*ಪ್ರಧಾನಿ ಮೋದಿ ನಿವಾಸದ ಎದುರು ಧರಣಿ ಕುಳಿತ ರಾಹುಲ್ ಗಾಂಧಿ* *ಡಿ.ಕೆ.ಶಿವಕುಮಾರ ಸಾಥ್*
ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್ ಸಂಸದರು, ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರಧಾಇ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ್ದಾರೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಿಂದ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದವರೆಗೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ … Continue reading *ಪ್ರಧಾನಿ ಮೋದಿ ನಿವಾಸದ ಎದುರು ಧರಣಿ ಕುಳಿತ ರಾಹುಲ್ ಗಾಂಧಿ* *ಡಿ.ಕೆ.ಶಿವಕುಮಾರ ಸಾಥ್*
Copy and paste this URL into your WordPress site to embed
Copy and paste this code into your site to embed