*ಭೀಕರ ಭೂಕುಸಿತ: ಮೂವರು ಸಾವು; ಹಲವರು ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ಭೀಕರ ಭೂ ಕುಸಿತ ಸಂಭವಿಸಿ ಮೂವರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.Home add -Advt ಕೇರಳದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿಕೊಂಡಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಡುಕ್ಕಿ ಜಿಲ್ಲೆಯ ಕೂಡಯತ್ತೂರು ಸಮೀಪದ ಆದೂರ್ಮಲ ಪ್ರದೇಶದಲ್ಲಿ ಮುಂಜಾನೆ ಭೂಕುಸಿತ ಸಂಭವಿಸಿ ಸುಮತಿ ಎಂಬುವವರು ಮೃತಪಟ್ಟಿದ್ದಾರೆ. … Continue reading *ಭೀಕರ ಭೂಕುಸಿತ: ಮೂವರು ಸಾವು; ಹಲವರು ನಾಪತ್ತೆ*
Copy and paste this URL into your WordPress site to embed
Copy and paste this code into your site to embed