*ರಾಹುಲ್ ಗಾಂಧಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಶುದ್ಧೀಕರಣದ ಬಗ್ಗೆ ಹೇಳಿಕೆಗಳಿಗೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ್‌ ನ ಹಲ್ದ್ವಾನಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 1989ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಅಮಿತ್ ಕುಮಾರ್ ಎಂಬುವವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ರಾಹುಲ್ ಗಾಂಧಿಯವರ ಹೇಳಿಕೆಗಳು ಪರಿಶಿಷ್ಟ ಜಾತಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಅದೇ ಸಮುದಾಯಕ್ಕೆ ಸೇರಿದ ಅಮಿತ್ ಕುಮಾರ್ … Continue reading *ರಾಹುಲ್ ಗಾಂಧಿ ವಿರುದ್ಧ FIR ದಾಖಲು*