*ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಲ್ತಾನ್‌ಪುರದ ವಿಶೇಷ ಎಂಪಿ-ಎಂಎಲ್‌ಎ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಕೋರ್ಟ್ ಖುಲಾಸೆಗೊಳಿಸಿದೆ. 2018ರಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಶೇಷ … Continue reading *ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್*