*ರೈತರ ಸಾಲ ಮನ್ನಾ, ಮಹಿಳೆಯರಿಗೆ ಗೃಹಲಕ್ಷ್ಮೀ ಜೊತೆ ಮಹಾಲಕ್ಷ್ಮೀ ಯೋಜನೆ, ನಿರುದ್ಯೋಗಿಗಳಿಗೆ ಉದ್ಯೋಗ; ರಾಹುಲ್ ಗಾಂಧಿ ಗ್ಯಾರಂಟಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ಗೃಹ ಲಕ್ಷ್ಮೀ ಜೊತೆಗೆ ಮಹಾಲಕ್ಷ್ಮೀ ಯೋಜನೆ, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವುದಗಿ ತಿಳಿಸಿದರು. ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂಪಾಯಿ ಖಾತೆಗೆ ಜಮೆ ಮಾಡಲಾಗುವುದು. ನಿರುದ್ಯೋಗಿ ಪದವೀಧರರಿಗೆ ಸಂಬಳ ಸಹಿತ ತರಬೇತಿ … Continue reading *ರೈತರ ಸಾಲ ಮನ್ನಾ, ಮಹಿಳೆಯರಿಗೆ ಗೃಹಲಕ್ಷ್ಮೀ ಜೊತೆ ಮಹಾಲಕ್ಷ್ಮೀ ಯೋಜನೆ, ನಿರುದ್ಯೋಗಿಗಳಿಗೆ ಉದ್ಯೋಗ; ರಾಹುಲ್ ಗಾಂಧಿ ಗ್ಯಾರಂಟಿ ಘೋಷಣೆ*