*ವಿಜೇತ, ಪರಾಜಿತ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು.Home add -Advt ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಿದ್ದರು. *NDA ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ*