*ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ರಾಹುಲ್ ಗಾಂಧಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್ ನೀಡಿದರು. ಬಳಿಕ ವಯನಾಡ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಮೂಲಕ ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.Home add … Continue reading *ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ*