*ರಾಹುಲ್‌ ಗಾಂಧಿ ನುರಿತ, ಪ್ರಬುದ್ಧ ರಾಜಕಾರಣಿ: ಜೋಶಿಗೆ ಸಚಿವ ಸತೀಶ ಜಾರಕಿಹೊಳಿ ತೀರುಗೇಟು*

ಪ್ರಗತಿವಾಹಿನಿ ಸುದ್ದಿ: ರಾಹುಲ್‌ ಗಾಂಧಿಯವರು ನುರಿತ, ಪ್ರಬುದ್ಧ ರಾಜಕಾರಣಿ ಎಂಬ ವಿಶ್ವಾಸದಿಂದ ದೇಶದ ಜನತೆ ಕಾಂಗ್ರೆಸ್‌ “ಕೈ” ಹಿಡಿದಿದೆ. ಹೀಗಾಗಿ, ಲೋಕಸಭಾ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಕೆಲವೊಂದು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಅವರ, ಕುರಿತು ಹೇಳಿಕೆ ನೀಡುವವರಿಗೆ ಟ್ಯಾಕ್ಸ್‌ , ಜಿಎಸ್‌ಟಿ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ತೀರುಗೇಟು ನೀಡಿದರು. ಮುಗಳಖೋಡದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು, ವಿಪಕ್ಷ ನಾಯಕ ರಾಹುಲ್‌ … Continue reading *ರಾಹುಲ್‌ ಗಾಂಧಿ ನುರಿತ, ಪ್ರಬುದ್ಧ ರಾಜಕಾರಣಿ: ಜೋಶಿಗೆ ಸಚಿವ ಸತೀಶ ಜಾರಕಿಹೊಳಿ ತೀರುಗೇಟು*