*ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ‘ಆಕಾಶವಾಣಿ ಭವನ’ಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಅಂಧಿ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ … Continue reading *ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ FIR ದಾಖಲು*