*ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ರಾಹುಲ್ ಗಾಂಧಿ*: *ಗಾಯಾಳು ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿ ಗಾಯಗೊಳಿಸಿದ್ದಾರೆಂದು ಬಿಜೆಪಿ ಆರೋಪಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಪತ್ರಕರ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಪತ್ರಕರ್ತೆ ರಿಚಾ ಪರಾಶರ್ ಎಂದು ತಿಳಿದುಬಂದಿದೆ. ಈ ಘಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತನಿಖೆಗೆ ಒತ್ತಾಯಿಸಿದೆ. ಕಾಂಗ್ರೆಸ್ ಇದನ್ನು ಬಿಜೆಪಿಯ … Continue reading *ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ರಾಹುಲ್ ಗಾಂಧಿ*: *ಗಾಯಾಳು ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed