*ಇದು ಧರ್ಮೋಪದೇಶವಲ್ಲ, ಪ್ರಧಾನಿ ಮೋದಿ ಆಡಳಿತದ ವೈಫಲ್ಯಗಳು: ರಾಹುಲ್ ಗಾಂಧಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ದೇಶದ ಜನರು ತ್ಯಾಗಕ್ಕೆ ಸಿದ್ಧರಾಗಿ ಎಂದು ಕರೆ ನೀಡಿರುವ ಪ್ರಧಾನಿ ಮೋದಿ ಇಂಧನ ಉಳಿತಾಯದ ಜೊತೆಗೆ ಅಡುಗೆ ಎಣ್ನೆ ಬಳಕೆ ಕಡಿಮೆ ಮಾಡಿ, ರಾಸಾಯನಿಕ ಗೊಬ್ಬರ ಬಳಕೆ ನಿಲ್ಲಿಸಿ, ಒಂದು ವರ್ಷಗಳ ಕಾಲ ಚಿನ್ನಾಭರಣ ಖರೀದಿಸಬೇಡಿ, ವರ್ಕ್ ಫ್ರಂ ಹೋಂ ಗೆ ಆದ್ಯತೆ ನೀಡಿ ಎಂದು ಸಂದೇಶ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಈ ಸಂದೇಶ ಭಾರಿ ಚರ್ಚೆಗೆ ಕಾರಣವಾಗಿದೆ. ಲೋಕಸಭಾ ವಿಪಕ್ಷ ನಾಯಕ ರಾಹುಲ್​ ಗಾಂಧಿ ಪ್ರಧಾನಿ ಮೋದಿ ಹೇಳಿಕೆಗೆ ಇದು ಧರ್ಮೋಪದೇಶವಲ್ಲ, … Continue reading *ಇದು ಧರ್ಮೋಪದೇಶವಲ್ಲ, ಪ್ರಧಾನಿ ಮೋದಿ ಆಡಳಿತದ ವೈಫಲ್ಯಗಳು: ರಾಹುಲ್ ಗಾಂಧಿ ವಾಗ್ದಾಳಿ*