*ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ; ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.Home add -Advt ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಕೇಳಿಬಂದಿದೆ. ಅಲ್ಲದೇ ಹಲವು ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ದೇಶಾದ್ಯಾಂತ ಚರ್ಚೆಗೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೂ ಆಗಿರುವುದರಿಂದ ಅಲ್ಲದೇ … Continue reading *ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ; ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹ*