*ರಾಹುಲ್ ಗಾಂಧಿ ಅನರ್ಹತೆ ರದ್ದು; ಸಂಸತ್ ಅಧಿವೇಶನದಲ್ಲಿ ಭಾಗಿ*
ಸುಪ್ರೀಂ ತಡೆಯಾಜ್ಞೆ ಬೆನ್ನಲ್ಲೇ ಲೋಕಸಭಾ ಸದಸ್ಯತ್ವ ಪುನಃಸ್ಥಾಪನೆ ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೋದಿ ಉಪನಾಮದ ಬಗ್ಗೆ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ತಡೆ ಹಿನ್ನೆಯಲ್ಲಿ ರಾಹುಲ್ ಗಾಂಧಿಯವರ ಸಂಸತ್ ಸ್ಥಾನ ಅನರ್ಹ ಆದೇಶವನ್ನು … Continue reading *ರಾಹುಲ್ ಗಾಂಧಿ ಅನರ್ಹತೆ ರದ್ದು; ಸಂಸತ್ ಅಧಿವೇಶನದಲ್ಲಿ ಭಾಗಿ*
Copy and paste this URL into your WordPress site to embed
Copy and paste this code into your site to embed