*ರಾಹುಲ್ ಗಾಂಧಿ ಅನರ್ಹತೆ ರದ್ದು; ಸಂಸತ್ ಅಧಿವೇಶನದಲ್ಲಿ ಭಾಗಿ*

ಸುಪ್ರೀಂ ತಡೆಯಾಜ್ಞೆ ಬೆನ್ನಲ್ಲೇ ಲೋಕಸಭಾ ಸದಸ್ಯತ್ವ ಪುನಃಸ್ಥಾಪನೆHome add -Advt ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೋದಿ ಉಪನಾಮದ ಬಗ್ಗೆ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ತಡೆ ಹಿನ್ನೆಯಲ್ಲಿ ರಾಹುಲ್ ಗಾಂಧಿಯವರ ಸಂಸತ್ ಸ್ಥಾನ … Continue reading *ರಾಹುಲ್ ಗಾಂಧಿ ಅನರ್ಹತೆ ರದ್ದು; ಸಂಸತ್ ಅಧಿವೇಶನದಲ್ಲಿ ಭಾಗಿ*