*ಏ.17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ವಿವಿಧ ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏ.17 ರಂದು (ಬುಧವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ರಾಜ್ಯ ಕಾಂಗ್ರೆಸ್ ಪಕ್ಷದ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ … Continue reading *ಏ.17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ*
Copy and paste this URL into your WordPress site to embed
Copy and paste this code into your site to embed