*ಗರ್ಲ್ ಫ್ರೆಂಡ್ ಬಗ್ಗೆ ಮೊದಲ ಬಾರಿ ಬಹಿರಂಗವಾಗಿ ಮಾತನಾಡಿದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸಂಸದ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಜೀವನದ ಅಪರೂಪದ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ನವದೆಹಲಿಯಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತಾವು ಕೇಂಬ್ರಿಡ್ಜ್‌ನಲ್ಲಿದ್ದಾಗ ತಮ್ಮ ಗರ್ಲ್ ಫ್ರೆಂಡ್ ಜೊತೆ ಅಲ್ಲಿನ ರೆಸ್ಟೋರೆಂಟ್‌ವೊಂದಕ್ಕೆ ಭೇಟಿ ನೀಡಿದ್ದನ್ನು ಅವರು ಪ್ರಸ್ತಾಪಿಸಿದರು. ತಮ್ಮ ಪೋಷಕರಾದ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿದ್ಯಾರ್ಥಿಗಳಾಗಿದ್ದಾಗ ಮೊದಲ ಬಾರಿಗೆ ಭೇಟಿಯಾದ ಕೇಂಬ್ರಿಡ್ಜ್‌ನ ‘ವಾರ್ಸಿಟಿ ರೆಸ್ಟೋರೆಂಟ್’ಗೆ ಭೇಟಿ ನೀಡಲು … Continue reading *ಗರ್ಲ್ ಫ್ರೆಂಡ್ ಬಗ್ಗೆ ಮೊದಲ ಬಾರಿ ಬಹಿರಂಗವಾಗಿ ಮಾತನಾಡಿದ ರಾಹುಲ್ ಗಾಂಧಿ*