Politics

*ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.‌

Home add -Advt

ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button