*ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2 ವರ್ಷ ಜೈಲುಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 2 ವರ್ಷ ಜೈಲುಶಿಕ್ಷೆ ತೀರ್ಪಿಗೆ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, ಸಂಜಯ್ ಕುಮಾರ್ ಸೇರಿದಂತೆ ಸುಪ್ರೀಂ ತ್ರಿಸದಸ್ಯಪೀಠ … Continue reading *ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed