Karnataka News

*ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ*

ಪ್ರಗತಿ ವಾಹಿನಿ ಸುದ್ದಿ, ಹೈದರಾಬಾದ್:  ತೆಲಂಗಾಣದ ಕೃಷ್ಣಾ ಮಂಡಲ ರೈಲ್ವೇ ನಿಲ್ದಾಣದ ವ್ಯಾಪ್ತಿಯಲ್ಲಿ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ದಾರುಣವಾಗಿ ಮೃತಪಟ್ಟಿದ್ದಾರೆ. ಮಣಿಕುಮಾರ್ ಮತ್ತು ಅನಿತಾ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಪ್ರೇಮಿಗಳು.

 

Home add -Advt

ಇವರಿಬ್ಬರೂ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ನಿವಾಸುಗಳೆಂಬುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಇಬ್ಬರೂ ಕೃಷಿ ಕುಟುಂಬದವರಾಗಿದ್ದು ಕೆಲಸದ ನಿಮಿತ್ತ ಚೆಂಗುಂಟಾ ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

*ವಿದ್ಯುತ್ ಟ್ರಾನ್ಸ್ ಫಾರ್ಮರ್ ಸ್ಪೋಟ: ವಾಹನಗಳು ಬೆಂಕಿಗಾಹುತಿ*

https://pragati.taskdun.com/transformer-explossion-vehicles-get-burned/

Related Articles

Back to top button