ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು.
ರಾಹುಲ್ ಗಾಂಧಿಯವರು ಕೆಐಎ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಕೋಲಾರಕ್ಕೆ ತೆರಳುತ್ತಿದ್ದು, ಕೋಲಾರದಲ್ಲಿ ಜೈ ಭಾರತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ