Latest

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಾಳೆ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಗುವುದು. ಬಳಿಕ ಇಲಾಖೆ ವೆಬ್ ಸೈಟ್ www.karresults.nic.inನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

Home add -Advt

ಮುಖ್ಯಮಂತ್ರಿ ರೇಸ್ ನಲ್ಲಿ ನಾಲ್ವರ ಹೆಸರು ಮುನ್ನೆಲೆಗೆ

Related Articles

Back to top button