*ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ; CWC ಸಭೆಯಲ್ಲಿ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಸೂಕ್ತ ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.Home add -Advt CWC ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಹುಲ್ ಗಾಂಧಿಯವರನ್ನು ವಿಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಬಲಿಷ್ಠ ವಿಪಕ್ಷ ಆಗಲು ಕಾಂಗ್ರೆಸ್ ಸಿದ್ಧವಾಗಿದೆ ಎಂದರು. CWC ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಲೋಕಸಭಾ ಚುನಾವಣೆ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ನಮ್ಮ ಹಲವು ನಾಯಕರನ್ನು … Continue reading *ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ; CWC ಸಭೆಯಲ್ಲಿ ತೀರ್ಮಾನ*