*ಹುಕ್ಕೇರಿ ಕ್ಷೇತ್ರದಿಂದ ರಾಹುಲ್ ಜಾರಕಿಹೊಳಿ ಸ್ಫರ್ಧೆ?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಕ್ಷ ಜವಾಬ್ದಾರಿ ‌ಸ್ಥಾನ ನೀಡಿದೆ, ಹೀಗಾಗಿ ಪಕ್ಷದ ಶಕ್ತಿ ಇನ್ನಷ್ಟೂ ಹೆಚ್ಚಿಸಲು ಎಲ್ಲಾ ಕಾರ್ಯಕರ್ತರ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದೆನೆ.  ಮತದಾರರ ಆಶೀರ್ವಾದದಿಂದ  ಸುಮಾರು 1 ಲಕ್ಷ 80 ಮತಗಳು ಬಂದಿದೆ. ಮತದಾರರು , … Continue reading *ಹುಕ್ಕೇರಿ ಕ್ಷೇತ್ರದಿಂದ ರಾಹುಲ್ ಜಾರಕಿಹೊಳಿ ಸ್ಫರ್ಧೆ?*