*ಪರಸ್ಪರ ಸಮನ್ವಯದೊಂದಿಗೆ ಚಳಿಗಾಲ ಅಧಿವೇಶನದ ಕಾರ್ಯನಿರ್ವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸೋಮವಾರ 08, 2025 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಪ್ರಯುಕ್ತ ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಅಧಿವೇಶನ ಕಾರ್ಯಕ್ಕೆ ನಿಯುಕ್ತಿಗೊಂಡ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಕಳೆದ ಬಾರಿಯ ಅಧಿವೇಶನ ಕಾರ್ಯವು ಯಾವುದೇ ಲೋಪವಿಲ್ಲದಂತೆ ಯಶಸ್ವಿಯಾಗಿ ಜರುಗಿತು. ಅದೇ ರೀತಿ ಈ ಬಾರಿಯ ಚಳಿಗಾಲದ ಅಧಿವೇಶನವೂ … Continue reading *ಪರಸ್ಪರ ಸಮನ್ವಯದೊಂದಿಗೆ ಚಳಿಗಾಲ ಅಧಿವೇಶನದ ಕಾರ್ಯನಿರ್ವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ*
Copy and paste this URL into your WordPress site to embed
Copy and paste this code into your site to embed