*ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬಳಿಕ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆ; ಗ್ರಾಹಕರು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವ ನಡುವೆಯೇ ಅಕ್ಕಿ ಬೆಲೆಯೂ ಭಾರಿ ಹೆಚ್ಚಳವಾಗಿದೆ. ದುಬಾರಿ ದುನಿಯಾದಲ್ಲಿ ಜನಸಾಮಾನ್ಯರು, ಮಧ್ಯಮ ವರ್ಗದ ಜನರು ಬದುಕುವುದೇ ದುಸ್ಥರವಾಗುತ್ತಿದೆ. ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ಅಗತ್ಯವಸ್ತುಗಳ ಬೆಲೆ ಗಗನ ಮುಖಿಯಾಗುತ್ತಿದ್ದು, ಆದಾಯ ಮಾತ್ರ ಕುಸಿತವಾಗುತ್ತಿದೆ. ಇದು ಗ್ರಾಹಕರಿಗೆ ಇನ್ನಷ್ಟು ಹೊರೆಯಾಗಿದೆ.Home add -Advt ಅಕ್ಕಿ ಬೆಲೆ ಹೆಚ್ಚಳಕ್ಕೆ ಕಾರಣ … Continue reading *ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬಳಿಕ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆ; ಗ್ರಾಹಕರು ಕಂಗಾಲು*