*BREAKING: ಶಾಪಿಂಗ್ ಕಾಂಪ್ಲೆಕ್ಸ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಆಲ್ಬಂ ಸಾಂಗ್ ಪೋಸ್ಟರ್ ಅಂಟಿಸುವಾಗ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡ ಕುಸಿದು ಬಿದ್ದು ಮೂವರು ವಿದ್ಯರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ರಾಯಚೂರು ಜಿಲ್ಲೆಯ ದೇವದುರ್ಗ ಬಸ್ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿಗಳ ತಂಡ ಆಲ್ಬಂ ಸಾಂಗ್ ಸಿದ್ಧ ಪಡಿಸಿತ್ತು. ಮ್ಯೂಸಿಕ್ ಟೀಂ ಕಟ್ಟುವ ನಿಟ್ಟಿನಲ್ಲಿ ಒಂದು ಆಲ್ಬಂ ಸಾಂಗ್ ಮಾಡಿದ್ದರು, ಆಲ್ಬಂ ಸಾಂಗ್ ಬಿಡುಗಡೆಗೆ ಪೋಸ್ಟರ್ ಅಳವಡಿಸಲೆಂದು ಶಾಪಿಂಗ್ ಕಾಂಪ್ಲೆಕ್ಸ್ ಬಳಿ ತೆರಳಿದ್ದರು. ಪೋಸ್ಟರ್ ಕಟ್ಟುವಾಗ ಕಾಂಪ್ಲೆಕ್ಸ್ ಗೋಡೆ … Continue reading *BREAKING: ಶಾಪಿಂಗ್ ಕಾಂಪ್ಲೆಕ್ಸ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed