*ರಾಯಚೂರು ಜಿಲ್ಲೆಗೆ 107 ಹೊಸ ಬಸ್‌ಗಳ ನೀಡಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣಸೌಧ: ರಾಯಚೂರು ಜಿಲ್ಲೆಯ ೭ ಸಾರಿಗೆ ಘಟಕಗಳಿಗೆ ೧೦೭ ಹೊಸ ಬಸ್‌ಗಳನ್ನು ಒದಗಿಸಲಾಗಿದ್ದು, ಅವಶ್ಯಕತೆಗನುಗುಣವಾಗಿ ಜಿಲ್ಲೆಗೆ ಇನ್ನೂ ಹೊಸಬಸ್‌ಗಳು ಒದಗಿಸಲು ಬದ್ಧ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.Home add -Advt ವಿಧಾನಸಭೆಯಲ್ಲಿ ಶಾಸಕ ಬಸವನಗೌಡ ದದ್ದಲ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿ ಮಾತನಾಡಿದರು. ಪೂರ್ಣಕವಚ ನಿರ್ಮಿತ ೨೫೦ ವೇಗದೂತ ಸಾರಿಗೆಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. ಪೂರ್ಣಕವಚ ನಿರ್ಮಿತ ೯೩ ನಗರ ಸಾರಿಗೆ ಬಸ್‌ಗಳನ್ನು ಡಲ್ಟ್ … Continue reading *ರಾಯಚೂರು ಜಿಲ್ಲೆಗೆ 107 ಹೊಸ ಬಸ್‌ಗಳ ನೀಡಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ*