*ರೈಲ್ವೇ ಟ್ರ್ಯಾಕ್ ನಿರ್ಮಾಣಕ್ಕಾಗಿ ಅಗೆದ ಗುಂಡಿಗೆ ಬಿದ್ದು ಬಾಲಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರೈಲ್ವೇ ಟ್ರ್ಯಾಕ್ ನಿರ್ಮಾಣಕ್ಕಾಗಿ ಅಗೆದ ಗುಂಡಿಯಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ ರಜೆ ಹಿನ್ನೆಲೆ ಪೋಷಕರೊಂದಿಗೆ ಜಮೀನಿಗೆ ಹೋಗಿದ್ದ ಬಾಲಕ ಆಟವಾಡುತ್ತಾ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. 8 ವರ್ಷದ ಯಶವಂತ್ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ. ಗಿಣಿಗೇರಾ ಮೆಹಬೂಬನಗರ ರೈಲ್ವೇ ಟ್ರ್ಯಾಕ್ ನಿರ್ಮಾಣಕ್ಕೆ ಕೆಂಪು ಮಣ್ಣಿಗಾಗಿ ಅಗೆದಿದ್ದ ಗುಂಡಿಯನ್ನ ಹಾಗೆಯೇ ಬಿಡಲಾಗಿತ್ತು. ಮಳೆ ನೀರು ತುಂಬಿ ಸುಮಾರು ಹತ್ತು … Continue reading *ರೈಲ್ವೇ ಟ್ರ್ಯಾಕ್ ನಿರ್ಮಾಣಕ್ಕಾಗಿ ಅಗೆದ ಗುಂಡಿಗೆ ಬಿದ್ದು ಬಾಲಕ ದುರ್ಮರಣ*
Copy and paste this URL into your WordPress site to embed
Copy and paste this code into your site to embed