*ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್ … Continue reading *ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ*
Copy and paste this URL into your WordPress site to embed
Copy and paste this code into your site to embed