*ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್*

Home add -Advt ಪ್ರಗತಿವಾಹಿನಿ ಸುದ್ದಿ: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತುತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕಟಣೆಯನ್ನು ನೀಡಿರುವ ಅವರು ರಾಯಚೂರು ನಗರದಲ್ಲಿ ಗ್ರೀನ್ ಫೀಲ್ಡ್ … Continue reading *ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್*