*ಕೆ.ಕೆ.ಆರ್.ಟಿ.ಸಿ ಬಸ್ ಹಾಗೂ ಆಟೋ ಭೀಕರ ಅಪಘಾತ: ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕರಿಗುಡ್ಡ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಲ್ಲಪ್ಪ (60) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಮ್ಮ (35) ಅವರನ್ನು ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.Home add -Advt ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ … Continue reading *ಕೆ.ಕೆ.ಆರ್.ಟಿ.ಸಿ ಬಸ್ ಹಾಗೂ ಆಟೋ ಭೀಕರ ಅಪಘಾತ: ಇಬ್ಬರು ದುರ್ಮರಣ*
Copy and paste this URL into your WordPress site to embed
Copy and paste this code into your site to embed