ಪ್ರಗತಿವಾಹಿನಿ ಸುದ್ದಿ; ರಾಯಚೂರು: ಬಸ್ ಗೆ ಬೈಕ್ ಡಿಕ್ಕಿಯಾಗಿ ಅಪ್ಪ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಗಬ್ಬೂರು ಕ್ರಾಸ್ ಬಳಿ ನಡೆದಿದೆ.
ತಂದೆ ವಿಜಯಾನಂದ (28), ಮಗ ಮಲ್ಲಿಕಾರ್ಜುನ (7) ಮೃತರು. ರಾಯಚೂರು ತಾಲೂಕಿನ ಅತ್ತನೂರು ನಿವಾಸಿಗಳು.
ತಂದೆ ಮಗ ಇಬರು ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದರು. ಎದುರಿನಿಂದ ಬಂದ ಬಸ್ ಗೆ ಡಿಕ್ಕಿಹೊಡೆದಿದ್ದು, ಸ್ಥಳದಲ್ಲೇ ಇಬ್ಬರೂ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಕೇಸ್; ಪಿಎಫ್ಐ ಪದಾಧಿಕಾರಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ