*ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಅನುಮಾನಾಸ್ಪದವಾಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರು ನಗರದ ಐಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾ (30) ಮೃತ ತಾಯಿ. ಗಂಡ ಮಂಜುನಾಥ್, ಅತ್ತೆ ಕವಿತಾ ನೇಣುಬಿಗಿದು ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಎರದು ವರ್ಷಗಳ ಹಿಂದೆ ವಿದ್ಯಾ ಮತ್ತು ಮಂಜುನಾಥ್​ ವಿವಾಹವಾಗಿದ್ದು, ದಂಪತಿಗೆ 11 ತಿಂಗಳ ಮಗು ಕೂಡ ಇದೆ. ನಗರದ ಉಪ ವಿಜ್ಞಾನ … Continue reading *ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಅನುಮಾನಾಸ್ಪದವಾಗಿ ಸಾವು*