*ನರೇಗಾ ಯೋಜನೆ ಅನುಷ್ಠಾನದ ಅವ್ಯವಹಾರ; ಇಬ್ಬರು ಅಧಿಕಾರಿಗಳ ವಿರುದ್ಧ FIR*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಅವ್ಯವಹಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆಸಲಾಗಿದ್ದು, ತಾಲೂಕು ಪಂಚಾಯಿತಿ ಹಿಂದಿನ ಇಓ ಪಂಪಾಪತಿ ಹಿರೇಮಠ, ಸಹಾಯಕ ನಿರ್ದೇಶಕ ಬಸಣ್ಣ ನಾಯಕ್ ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ನಿರ್ದೇಶನ … Continue reading *ನರೇಗಾ ಯೋಜನೆ ಅನುಷ್ಠಾನದ ಅವ್ಯವಹಾರ; ಇಬ್ಬರು ಅಧಿಕಾರಿಗಳ ವಿರುದ್ಧ FIR*