*ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ*
ಪ್ರಗತಿವಾಹಿನಿ ಸುದ್ದಿ: ಮಹಾಲಯ ಅಮವಾಸ್ಯೆ ದಿನದಂದೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಬಾಕಿ ಬ್ಲ್ ವಿವಾದಕ್ಕೆ ಬೇಸತ್ತು ಯಾರೋ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಾಗಿ ಇಲಾಖೆ ಸಿಬ್ಬಂದಿಗಳು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ರಾಯಚೂರಿನ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿದೆ. ಸೌಲಭ್ಯಗಳ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರಿಗೆ ಈ ಗೊಂಬೆ ಮೊದಲಿಗೆ ಗೋಚರಿಸಿದ್ದು, ನಂತರ … Continue reading *ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ*
Copy and paste this URL into your WordPress site to embed
Copy and paste this code into your site to embed