Kannada NewsKarnataka NewsLatest

*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಲಾರಿ ಹಾಗೂ ತಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಗ್ರಾದಲ್ಲಿ ನಡೆದಿದೆ.

ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.ಲಾರಿ ಮೃತರನ್ನು ಚೆನ್ನಬಸವ (26), ಅಂಬರೀಶ್ (20), ಇಸ್ಮಾಯಿಲ್ (25) ಹಾಗೂ ರವಿ (21) ಎಂದು ಗುರುತಿಸಲಾಗಿದೆ.

ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button