*ಮಠದಲ್ಲಿಯೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ: ಸ್ವಾಮೀಜಿಯೊಬ್ಬರು ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವೇಂದ್ರಪ್ಪ (58) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ. ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದವರಾದ ದೇವೇಂದ್ರಪ್ಪ, ಕಳೆದ ಎರಡು ದಶಕಗಳಿಂದ ಸಿಂಧನೂರಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ನಡುವೆ ವೈರಾಗ್ಯ ಜೀವನದತ್ತ ಮುಖ ಮಾಡಿ, ಬಸಾಪುರ ಗ್ರಾಮದಲ್ಲಿ ಶಿವಾನಂದ ಜಗದ್ಗುರು ನಾಮಧಾರಿ ಮಠವನ್ನು ಸ್ಥಾಪಿಸಿ, ಸ್ವಾಮೀಜಿಯಾಗಿ ಗುರುತಿಸಿಕೊಂಡಿದ್ದರು. ಖಾವಿ … Continue reading *ಮಠದಲ್ಲಿಯೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ*
Copy and paste this URL into your WordPress site to embed
Copy and paste this code into your site to embed