*ಮದುವೆಯಾಗುವುದಾಗಿ ನಂಬಿಸಿ ಇಂಜಿನಿಯರ್ ನಿಂದ ಶಿಕ್ಷಕಿಗೆ ಮೋಸ: ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಇಂಜಿನಿಯರ್ ಒಬ್ಬ ಶಿಕ್ಷಕಿಗೆ ಮೋಸ ಮಾಡಿದ್ದು, ರಾಯಚೂರು ಮಹಿಳಾ ಠಾಣೆಯಲ್ಲಿ ಸಂತ್ರಸ್ತ ಶಿಕ್ಷಕಿ ಲವ್-ಸೆಕ್ಸ್-ದೋಖಾ ಕೇಸ್ ದಾಖಲಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಇಂಜಿನಿಯರ್ ಮಲ್ಲಿಕಾರ್ಜುನ್ ವಿರುದ್ಧ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ. ಇಂಜಿನಿಯರ್ ಮಂಜುನಾಥ್ ಹಾಗೂ ಶಿಕ್ಷಕಿ ಕಾಲೇಜು ದಿನಗಳಿಂದಲೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮ ಎಂದು 7-8 ವರ್ಷಗಳ ಕಾಲ ಈ ಜೋಡಿ ಓಡಾಡಿದೆ. ಮಂತ್ರಾಲಯ, ಆಲಮಟ್ಟಿ ಡ್ಯಾಂ ಸೇರಿದಂತೆ ಹಲವೆಡೆ ಸುತ್ತಾಡಿದ್ದಾರೆ.. ಅಲ್ಲದೇ … Continue reading *ಮದುವೆಯಾಗುವುದಾಗಿ ನಂಬಿಸಿ ಇಂಜಿನಿಯರ್ ನಿಂದ ಶಿಕ್ಷಕಿಗೆ ಮೋಸ: ಎಫ್ಐಆರ್ ದಾಖಲು*