*ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು: ಇಬ್ಬರ ಕಾಲು ಕಟ್*
ಪ್ರಗತಿವಾಹಿನಿ ಸುದ್ದಿ: ಬಯಲಾಟದ ವೇಳೆ ಕಟ್ಟಡದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಬೈಲ್ ಮರ್ಚಡ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಯಲಾಟವನ್ನು ನೋಡಲು ಗ್ರಾಮಸ್ಥರೆಲ್ಲರೂ ಸಂಭ್ರಮದಿಂದ ಜಮಾಯಿಸಿದ್ದರು. ಈ ವೇಳೆ ಅನೇಕರು ಗ್ರಾಮದ ಚಾವಡಿ ಕಟ್ಟೆಯ ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಹಳೆಯದಾಗಿದ್ದ ಚಾವಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಸಿಮೆಂಟ್‌ನ ನಾಮಫಲಕದ ಬೋರ್ಡ್ ಆಯತಪ್ಪಿ ಕೆಳಗೆ ಕುಳಿತಿದ್ದವರ ಮೇಲೆ ಬಿದ್ದಿದೆ. ಘಟನೆಯಲ್ಲಿ … Continue reading *ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು: ಇಬ್ಬರ ಕಾಲು ಕಟ್*
Copy and paste this URL into your WordPress site to embed
Copy and paste this code into your site to embed