*ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆಯಿಂದ ತೆರಳುತ್ತಿದ್ದಂತೆ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಕಾರ್ಯಕ್ರಮದ ಬಳಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಇಂದು 151 ಉಚಿತ ಸಾಮೂಹಿಕ ವಿವಾಹ ಸಮಾರಂಭ ಕಾರ್ಯಕ್ರ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ, ನಟ ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು. ಈ ವೇಳೆ ವೇದಿಕೆ ಬಳಿಕ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.Home add -Advt ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೇದಿಕೆ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆಯಿಂದ ತೆರಳುತ್ತಿದ್ದಂತೆ ಬೆಂಕಿ ಅವಘಡ*