*ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ: ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ಇಬ್ಬರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಬಾಲಕರ ಮೇಲೆ ಟ್ರ್ಯಾಕ್ಟರ್ ಚಕ್ರ ಹರಿದು ಹೋಗಿದ್ದು, ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಹಂಪ್ ನಲ್ಲಿ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷದಿಂದಾಗಿ ಮೂವರು ಬಾಲಕರು ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾರೆ. ಇಬ್ಬರು ಬಾಲಕರ ಮೇಲೆಯೇ ಟ್ರ್ಯಾಕ್ಟರ್ ಚಜ್ರ ಹರಿದು ಹೋಗಿದ್ದು, ಬಾಲಕರಿಬ್ಬರೂ … Continue reading *ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ: ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ಇಬ್ಬರು ಬಾಲಕರು ಸಾವು*