*BREAKING: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತೆರಳುತ್ತಿದ್ದಾಗ ತಗುಲಿದ ವಿದ್ಯುತ್ ತಂತಿ; ಯುವಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಗನೇಷ ಮೂರ್ತಿ ಉರುಳಿ ಬಿದ್ದಿದ್ದು, ಈ ವೇಳೆ ಯುವಕ ವಿದ್ಯ್ತ್ ತಂದು ತಗುಲಿ ಮೃತಪಟ್ಟಿದ್ದಾರೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 27 ವರ್ಷದ ಪ್ರೇಮ್ ಕುಮಾರ್ ಮೃತ ದುರ್ದೈವಿ.Home add -Advt ಯುವಕ ಲಾರಿಯಲ್ಲಿ ಗಣೇಶನ ಮೂರ್ತಿಯನ್ನು ಕೊಂಡೊಯ್ಯುತ್ತಿದ್ದ. ವಿದ್ಯುತ್ ತಂತಿ ಗಣೇಶನ ತಲೆ ಭಾಗಕ್ಕೆ ಟಚ್‌ ಆಗಿದೆ. ಪರಿಣಾಮ ಮೂರ್ತಿ ಉರುಳಿಬಿದ್ದಿದೆ. ಮೂರ್ತಿ ಬಿದ್ದ … Continue reading *BREAKING: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತೆರಳುತ್ತಿದ್ದಾಗ ತಗುಲಿದ ವಿದ್ಯುತ್ ತಂತಿ; ಯುವಕ ಸ್ಥಳದಲ್ಲೇ ಸಾವು*