ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : 16 ಜನ ವಶಕ್ಕೆ
ಖಾನಾಪುರದ ಆಮಂತ್ರಣ ಲಾಡ್ಜ್ ಮೇಲೆ ಪೊಲೀಸರ ದಾಳಿ: ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ 16 ಜನ ವಶಕ್ಕೆ: ಲಾಡ್ಜ್ ಮಾಲೀಕನ ವಿರುದ್ಧ ದೂರು ದಾಖಲು ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ಬೆಳಗಾವಿ- ಪಣಜಿ ರಾಷ್ಟ್ರೀಯ ಹೆದ್ದಾರಿಯ ಸ್ಟೇಟ್ ಬ್ಯಾಂಕ್ ಎದುರಿನ ಆಮಂತ್ರಣ ಲಾಡ್ಜ್ ಮೇಲೆ ದಾಳಿ ನಡೆಸಿದ ಖಾನಾಪುರ ಠಾಣೆಯ ಪೊಲೀಸರು ಲಾಡ್ಜ್ನಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ದಂಧೆಯನ್ನು ಪತ್ತೆ ಹಚ್ಚಿ ಈ ದಂಧೆಯಲ್ಲಿ ಭಾಗಿಯಾಗಿದ್ದ 16 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಲಾಡ್ಜ್ ನ … Continue reading ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : 16 ಜನ ವಶಕ್ಕೆ
Copy and paste this URL into your WordPress site to embed
Copy and paste this code into your site to embed