Kannada NewsKarnataka NewsLatest

ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ

ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ  ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.

ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ.

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

Home add -Advt

Related Articles

Back to top button