ಕನ್ನಡಗರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ ಸಚಿವ ವಿ. ಸೋಮಣ್ಣ

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಘೋಷಣೆ ಮಾಡಿದರು. ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ. ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್‌ನಲ್ಲಿಯೇ ಸಚಿವ ಸೋಮಣ್ಣ ಸೂಚನೆ … Continue reading ಕನ್ನಡಗರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ ಸಚಿವ ವಿ. ಸೋಮಣ್ಣ