ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಇದರ ಬೆನ್ನಲ್ಲೇ ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಮಂಗಳಸೂತ್ರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ಹೊಸ ವಿವಾದ ಸೃಷ್ಟಿಸಿದೆ.Home add -Advt ರೈಲ್ವೆ ಇಲಾಖೆಗೆ ಸಂಬಂಧಿಸಿದ ಪರೀಕ್ಷೆಯೊಂದಕ್ಕೆ ಹಾಜರಾಅಗುಅವ್ವರು ಮಂಗಳಸೂತ್ರ, ಧರಮಿಕ ಸಂಕೇತಗಳನ್ನು ತೆಗೆದು ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆ ನೇಮಕಾತಿ ಮಂಡಳಿಯ ಈ … Continue reading *ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಮಂಗಳಸೂತ್ರ ಸೇರಿದಂತೆ ಧಾರ್ಮಕ ಸಂಕೇತ ತೆಗೆದು ಹಾಜರಾಗುಂತೆ ಸೂಚನೆ: ಹೊಸ ವಿವಾದಕ್ಕೆ ಕಾರಣವಾದ ಆದೇಶ*
Copy and paste this URL into your WordPress site to embed
Copy and paste this code into your site to embed