*ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿಗೆ ಚಾಲನೆ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್*

ಪ್ರಗತಿವಾಹಿನಿ ಸುದ್ದಿ: ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬೆಂಗಳೂರು–ಮುಂಬೈ ರೈಲಿಗೆ ಚಾಲನೆ ನೀಡಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಮಹತ್ವದ ಹೆಜ್ಜೆಗೆ ಚಾಲನೆ ನೀಡಿದರು. ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಬಹುಕಾಲದ ಬೇಡಿಕೆಗಳು ಇದೀಗ ಈಡೇರುತ್ತಿವೆ ಎಂದು ಅವರು ತಿಳಿಸಿದರು.Home add -Advt ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ ಎಂದು ಅವರು ಘೋಷಿಸಿದರು. ಮೂಲಸೌಕರ್ಯ … Continue reading *ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿಗೆ ಚಾಲನೆ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್*